ಶಿವಮೊಗ್ಗ : ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut
For Latest News Updates, Join Our
Whatsapp Community🚩
RELATED ARTICLES

