ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಎಸ್.ಪಿ.ಎಂ. ರಸ್ತೆ, ಓ.ಬಿ.ಎಲ್.ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ಶಿವಾಜಿ ರಸ್ತೆ, ವಿನಾಯಕ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಲಷ್ಕರ್ ಮೊಹಲ್ಲಾ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Latest News
