ಶಿವಮೊಗ್ಗ;ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.18 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಗೋಪಾಳಗೌಡ ಬಡಾವಣೆ ಬಿ. ಸಿ. ಡಿ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
Latest News
