ಶಿವಮೊಗ್ಗದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು (ಜ.28) ಸಹ ವಿದ್ಯುತ್ ವ್ಯತ್ಯಯ | Bengaluru to face power cuts on january 28; full details - Kannada Oneindia

ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಎಂಎಫ್-20 ಆನಂದರಾವ್ ಬಡಾವಣೆ 11 ಕೆ.ವಿ. ಮಾರ್ಗದ ಟಿಪ್ಪುನಗರ ಎಡಭಾಗ 1 ರಿಂದ 7ನೇ ಕ್ರಾಸ್, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಪದ್ಮಾ ಟಾಕೀಸ್, ಸರ್ಕಾರಿ ಬಸ್ ಡಿಪೋ, ಕಿನಿ ಲೇಔಟ್ ಹಿಂಭಾಗ, ಮಿಳಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ.23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read