HomeKarnatakaಮುಂಗಾರಿನಲ್ಲಿ ಗಾಳಿ, ಮಳೆ ಸಂದರ್ಭ ವಿದ್ಯುತ್ ಅಡಚಣೆ: ಸಹಾಯವಾಣಿ ಆರಂಭ

ಮುಂಗಾರಿನಲ್ಲಿ ಗಾಳಿ, ಮಳೆ ಸಂದರ್ಭ ವಿದ್ಯುತ್ ಅಡಚಣೆ: ಸಹಾಯವಾಣಿ ಆರಂಭ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ಮಳೆ ಹಾನಿಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ಅಡಚಣೆಗಳು ಉಂಟಾಗುತ್ತಿದೆ.

ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು(ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ(ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿ.ನಿ.ಯ ಈ ಕೆಳಗಿನ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದಾಗಿದೆ.

ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 18005990061.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಡಿಕೇರಿ ತಾಲ್ಲೂಕಿನ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ತೇಜ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ಚೈತ್ರೇಶ್ 9449598605, ಸಂಪಾಜೆಗೆ ಅನಿಲ್ ಕುಮಾರ್ 9448994851, ಭಾಗಮಂಡಲ ಹರಿಣಾಕ್ಷಿ 9480810344, ನಾಪೋಕ್ಲು ಶಾಖೆಗೆ ಹರೀಶ್ 9449598606 ಹಾಗೂ ಗ್ರಾಹಕರ ಸೇವಾ ಕೇಂದ್ರ ಮಡಿಕೇರಿ ಉಪ ವಿಭಾಗ ದೂ.ಸಂ. 08272-248454 ಮತ್ತು 9449598665.

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಮಾದಾಪುರ, ಚೆಟ್ಟಳ್ಳಿ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ 9449598538, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸುಂಟಿಕೊಪ್ಪ ಶಾಖೆಗೆ ಲವಕುಮಾರ್ ಕೆ.ಎ. 9449598615, ಕುಶಾಲನಗರ ಯೋಗಾಚಾರಿ 9449598589, ಕೂಡಿಗೆ ಶಾಖೆಗೆ ರಾಣಿ 9449598613, ಮಾದಾಪುರ ನಿರಂಜನ್ ಎಸ್.ಜಿ. 9449598588, ಚೆಟ್ಟಳ್ಳಿ ಮಂಜುನಾಥ ಜಿ.ಆರ್.9448499965 ಹಾಗೂ ಗ್ರಾಹಕರ ಸೇವಾ ಕೇಂದ್ರ ಕುಶಾಲನಗರ ಉಪ ವಿಭಾಗ 08276-271046.

ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರು ಸಿದ್ದಾಪುರ, ಶಾಂತಳ್ಳಿ, ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598612, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸೋಮವಾರಪೇಟೆ ಶಾಖೆಗೆ ಶಿವಪ್ರಸಾದ್ 9449598614, ಶನಿವಾರಸಂತೆ ಸುದೀಪ್ ಕುಮಾರ್ 9449598616, ಕೊಡ್ಲಿಪೇಟೆ ಶಾಖೆಗೆ ಪ್ರಕಾಶ್ 9449598617, ಆಲೂರು ಸಿದ್ದಾಪುರ ಮನುಕುಮಾರ್ 9449598622, ಶಾಂತಳ್ಳಿ ಎಚ್.ಡಿ.ಲೋಕೇಶ್(ಪ್ರಭಾರ) 9480837509, ಗ್ರಾಹಕರ ಸೇವಾ ಕೇಂದ್ರ ಸೋಮವಾರಪೇಟೆ ಉಪ ವಿಭಾಗ 9448283394.

ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ, ಅಮ್ಮತ್ತಿ, ಸಿದ್ದಾಪುರ, ಪಾಲಿಬೆಟ್ಟ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನೀತಾ(ಪ್ರಭಾರ) 9480837545,   ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ವಿರಾಜಪೇಟೆಗೆ ಸೋಮೇಶ್ 9449598610, ಅಮ್ಮತ್ತಿ ಮನೋಜ್ 9448994344, ಸಿದ್ದಾಪುರ ಶಾಖೆಗೆ ಸ್ವರಾಗ್ 9449598611, ಪಾಲಿಬೆಟ್ಟ ಶಿವರಾಜ 9448994341, ಗ್ರಾಹಕರ ಸೇವಾ ಕೇಂದ್ರ ವಿರಾಜಪೇಟೆ ಉಪ ವಿಭಾಗ 9448289409.

ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು, ಶ್ರೀಮಂಗಲ, ಬಾಳೆಲೆ ಹಾಗೂ ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ 9449598607, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಗೋಣಿಕೊಪ್ಪ ಶಾಖೆಗೆ ಹೇಮಂತ್ ಕುಮಾರ್ 9449598608, ಶ್ರೀಮಂಗಲ ನಾಗೇಂದ್ರ ಪ್ರಸಾದ್ 9449598609, ಬಾಳೆಲೆ ಶಾಖೆಗೆ ರಂಗಸ್ವಾಮಿ 9449597484, ಗ್ರಾಹಕರ ಸೇವಾ ಕೇಂದ್ರ ಗೋಣಿಕೊಪ್ಪಲು ಉಪ ವಿಭಾಗ 9449878072 ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಮಡಿಕೇರಿ ವಿಭಾಗ ಎಂ.ರಾಮಚಂದ್ರ ದೂ.ಸಂ.9449598601 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ರಾಮಚಂದ್ರ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular