ದಾವಣಗೆರೆಯಲ್ಲಿ ಹಾವು- ಏಣಿ ಆಟ: ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ

ದಾವಣಗೆರೆ: ಲೋಕಸಭೆ ಕ್ಷೇತ್ರದ ಮತ ಎಣಿಕೆ ಆರಂಭ ಮುಂದುವರೆದಿದ್ದು, ಆರಂಭಿಕ ಮೂರು ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಪ್ರಭಾ ಮಲ್ಲಿಕಾರ್ಜುನ್ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆಯಾಗಿದೆ.

ನಾಲ್ಕನೇ ಸುತ್ತಿನಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಮುನ್ನಡೆ ಗಳಿಸಿದ್ದಾರೆ. ಡಾ. ಪ್ರಭಾ ಮಲ್ಲಿಕಾರ್ಜುನ್, 33,544 ಮತಗಳನ್ನು ಪಡೆದಿದ್ದರೆ, ಗಾಯಿತ್ರಿ ಸಿದ್ದೇಶ್ವರ 40,000ಕ್ಕೂ ಅಧಿಕ ಮತ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ 3312 ಮತ ಪಡೆದಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಗೆ ಭಾರಿ ಹಿನ್ನಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ ಗಳಿಸಿದ್ದಾರೆ.

2ನೇ ಸುತ್ತಿನ ಎಣಿಕೆ ನಂತರ

ಬಿವೈ ರಾಘವೇಂದ್ರ -82641

ಗೀತಾ ಶಿವರಾಜ್ ‌ಕುಮಾರ್-68655

ಕೆ.ಎಸ್ ಈಶ್ವರಪ್ಪ-3048

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read