ಜೂನ್ 10 ಕ್ಕೆ ಬಿಡುಗಡೆಯಾಗಲಿದೆ ಪ್ರಭಾಸ್ ನಟನೆಯ ‘ಕಲ್ಕಿ 2898’ ಟ್ರೈಲರ್

Kalki 2898 AD New Release Date Announced

ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ‘ಕಲ್ಕಿ 2898’ ಚಿತ್ರ ಇದೇ ಜೂನ್ 27ಕ್ಕೆ ವಿಶ್ವಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಚಿತ್ರ ತಂಡ ಪ್ರಭಾಸ್ ಅಭಿಮಾನಿಗಳಿಗಾಗಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ಜೂನ್ 10 ರಂದು ಕಲ್ಕಿ 2898ನ ಟ್ರೈಲರ್ ರಿಲೀಸ್ ಮಾಡುವುದಾಗಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ನಟ ಪ್ರಭಾಸ್ ಈ ಚಿತ್ರದಲ್ಲಿ ಭೈರವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅಮಿತಾಬ್ ಬಚ್ಚನ್ ಸೇರಿದಂತೆ ಕಮಲಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಟಾನಿ, ರಾಜೇಂದ್ರ ಪ್ರಸಾದ್, ಬ್ರಹ್ಮಾನಂದಂ ಹಾಗೂ ಪಶುಪತಿ ತೆರೆ ಹಂಚಿಕೊಂಡಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ನಲ್ಲಿ ಅಶ್ವಾನಿ ದತ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಸಂತೋಷ್ ನಾರಾಯಣನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನವಿದೆ.

https://twitter.com/VyjayanthiFilms/status/1798210232067428656

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read