ನಾಳೆ ತೆರೆ ಕಾಣಲಿದೆ ಪ್ರಭಾಸ್ ಅಭಿನಯದ ‘ಸಲಾರ್’

Salaar: Cease Fire - Part 1 (2023) - Movie | Reviews, Cast & Release Date - BookMyShow

ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸಲಾರ್’ ಸಿನಿಮಾ ನಾಳೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ  ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಪ್ರಭಾಸ್ ಸೇರಿದಂತೆ ಶೃತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಈಶ್ವರಿ ರಾವ್, ಜಗಪತಿ ಬಾಬು, ರಾಮಚಂದ್ರ ರಾಜು, ಶ್ರೀಯ ರೆಡ್ಡಿ, ಸಪ್ತಗಿರಿ, ಜಾನ್ಸಿ, ಮಧು ಗುರುಸ್ವಾಮಿ ತೆರೆ ಹಂಚಿಕೊಂಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಉಜ್ವಲ್ ಕುಲಕರಣಿ ಸಂಕಲನವಿದೆ. ಈಗಾಗಲೇ ಈ ಸಿನಿಮಾ ಹಲವಾರು ದಾಖಲೆಗಳನ್ನು ಬರೆದಿದ್ದು‌‌ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಲು ಸಜ್ಜಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read