ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾ ಭರ್ಜರಿ ಯಶಸ್ಸು ಕಂಡಿದ್ದು, ‘ಕಲ್ಕಿ 2898’ ಕೂಡ ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಬೆನ್ನಲ್ಲೇ ಪ್ರಭಾಸ್ ಅವರ ಮತ್ತೊಂದು ಹೊಸ ಚಿತ್ರದ ಫಸ್ಟ್ ಲುಕ್ ಇಂದು ಬಿಡುಗಡೆ ಮಾಡಲಾಗಿದೆ
ಮಾರುತಿ ನಿರ್ದೇಶನದ ಈ ಚಿತ್ರಕ್ಕೆ ‘ದಿ ರಾಜಸಾಬ್’ ಎಂಬ ಟೈಟಲ್ ಇಡಲಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ನಡಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಸುಮಾರು ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
#TheRajaSaab It is… 👑
Wishing you all a very Happy and Joyous Sankranthi! ❤️
𝐀 𝐑𝐞𝐛𝐞𝐥’𝐬 𝐄𝐧𝐭𝐞𝐫𝐭𝐚𝐢𝐧𝐦𝐞𝐧𝐭 𝐄𝐱𝐩𝐥𝐨𝐝𝐞𝐬 𝐖𝐨𝐫𝐥𝐝𝐰𝐢𝐝𝐞 𝐒𝐨𝐨𝐧 🌋#PrabhasPongalFeast #Prabhas
A @DirectorMaruthi film
Produced by @Vishwaprasadtg
A @MusicThaman Musical… pic.twitter.com/kvmUxIcXFC— People Media Factory (@peoplemediafcy) January 15, 2024

