HomeEntertainmentViral Photo | ಲೇಟೆಸ್ಟ್ ಫೋಟೋಶೂಟ್ ನಲ್ಲಿ ನಟಿ ಪ್ರಜ್ಞಾ ಜೈಸ್ವಾಲ್

Viral Photo | ಲೇಟೆಸ್ಟ್ ಫೋಟೋಶೂಟ್ ನಲ್ಲಿ ನಟಿ ಪ್ರಜ್ಞಾ ಜೈಸ್ವಾಲ್

ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಪ್ರಜ್ಞ ಜೈಸ್ವಾಲ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಎರಡು ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ತಮ್ಮ ಫೋಟೋಗಳನ್ನು ಮತ್ತು ಸಿನಿಮಾಗೆ ಸಂಬಂಧಿಸಿದ ವಿಚಾರಗಳನ್ನು ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಜ್ಞಾ ಜೈಸ್ವಾಲ್ ಇತ್ತೀಚಿಗೆ ಫೋಟೋಶೂಟ್ ಮಾಡಿಸಿದ್ದು, ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಒಂದೊಂದಾಗಿ ತಮ್ಮ instagram ಖಾತೆಯಲ್ಲಿ ಶೇರ್ ಮಾಡಿದ್ದು ನೆಟ್ಟಿಗರಿಂದ ಲಕ್ಷಗಟ್ಟಲೆ ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಸಿನಿಮಾ ವಿಚಾರಕ್ಕೆ ಬಂದರೆ ಪ್ರಜ್ಞಾ ಜೈಸ್ವಾಲ್ ಕೊನೆಯದಾಗಿ ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ’  ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಮತ್ಯಾವ ಸಿನಿಮಾಗಳಲ್ಲೂ ಅಭಿನಯಿಸಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ.

For Latest News Updates, Join Our Whatsapp Community🚩
RELATED ARTICLES

Most Popular