HomeKarnatakaBREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ ಅವರು ಚುನವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.

ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular