HomeKarnatakaBREAKING NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ; ಜೈಲುಪಾಲು

BREAKING NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ; ಜೈಲುಪಾಲು

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ಕೋರ್ಟ್ ಪ್ರಜ್ವಲ್ ರೇವಣ್ಣಗೆ ಜೂನ್ 24ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular