HomeKarnatakaBREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

BREAKING NEWS: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ; SIT ಮುಂದೆ ಹಾಜರಾದ ಸಂತ್ರಸ್ತೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಈ ನಡುವೆ ಇಂದು ಸಂತ್ರಸ್ತೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಕಚೇರಿಗೆ ಆಗಮಿಸಿರುವ ಸಂತ್ರಸ್ತೆಯನ್ನು ವಿಚಾರಣೆ ನಡೆಸಲಾಗಿತ್ತಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಇಬ್ಬರೂ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಸಂತ್ರಸ್ತೆ ಹೊಳೆನರಸಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪ್ರಕರಣದ ಪ್ರಮುಖ ಆರೋಪಿ ಹೆಚ್.ಡಿ.ರೇವಣ್ಣ ಕೂಡ ಇಂದು ಎಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ರೇವಣ್ಣರನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular