BIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ.

ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಮಹಿಳೆಯ ಮಗ ಮೈಸೂರು ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read