HomeKarnatakaBIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ

BIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ.

ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಮಹಿಳೆಯ ಮಗ ಮೈಸೂರು ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular