HomeIndiaBIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.

ಈ ಮಧ್ಯೆ ರಾಜ್ಯ ಮಹಿಳಾ ಆಯೋಗ ಕೂಡ ಡಿಜಿ-ಐಜಿಪಿ ಹಾಗೂ ಎಸ್ ಐಟಿಗೆ ಪತ್ರ ಬರೆದಿದ್ದು, ವಿಡಿಯೋಗಳು ವೈರಲ್ ಆಗದಂತೆ ತಡೆಯುವಂತೆ ತಿಳಿಸಿದೆ.

ವಿಡಿಯೋ ಲೀಕ್ ಮಾಡಿದ್ದು ಯಾರು? ಎಂಲ್ಲಿಂದ? ಕ್ರಿಮಿನಲ್ ಮೊಕದ್ದಮೆ ಅಡಿಯಲ್ಲಿ ಪ್ರಕರಣದ ತನಿಖೆ ನಡೆಯಬೇಕು ಎಂದು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular