HomeKarnatakaBREAKING NEWS: ಪ್ರಜ್ವಲ್ ವಿಡಿಯೋ ಪ್ರಕರಣ; ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್...

BREAKING NEWS: ಪ್ರಜ್ವಲ್ ವಿಡಿಯೋ ಪ್ರಕರಣ; ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳು ಪತ್ತೆಯಾಗಿವೆ.

ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.

ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular