HomeKarnatakaBIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಸನದಲ್ಲಿ ಬೀಡುಬಿಟ್ಟಿರುವ 20ಕ್ಕೂ ಹೆಚ್ಚು ಎಸ್ಐಟಿ ಅಧಿಕಾರಿಗಳ ತಂಡ, ವಿಡಿಯೋ ವೈರಲ್ ಆಗಿರುವ ಬಗ್ಗೆ ತನಿಖೆ ನಡೆಸುತ್ತಿದೆ.

ಏಪ್ರಿಲ್ 23ರಂದು ಹಾಸನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವೈರಲ್ ವಿಡಿಯೋ ಪ್ರಕರಣದ ಹಿಂದೆ ಎಸ್ ಐಟಿ ಅಧಿಕಾರಿಗಳು ಬಿದ್ದಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular