HomeKarnatakaಸಮಗ್ರ ವ್ಯಕ್ತಿತ್ವ ರೂಪಿಸಲಿದೆ NEP: ನಂಬರ್ ಒನ್ ದೇಶವಾಗಲಿದೆ ಭಾರತ; ಪ್ರಹ್ಲಾದ್ ಜೋಶಿ

ಸಮಗ್ರ ವ್ಯಕ್ತಿತ್ವ ರೂಪಿಸಲಿದೆ NEP: ನಂಬರ್ ಒನ್ ದೇಶವಾಗಲಿದೆ ಭಾರತ; ಪ್ರಹ್ಲಾದ್ ಜೋಶಿ

ಧಾರವಾಡ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರ ವ್ಯಕ್ತಿತ್ವ ರೂಪಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ದೇಶದ ಪ್ರಗತಿ ಮತ್ತಷ್ಟು ಹೆಚ್ಚಾಗುತ್ತದೆ. ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ ಭಾರತ ನಂಬರ್ ಒನ್ ದೇಶವಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೆ ಭಾರತದಲ್ಲಿ ವಿಶ್ವಕ್ಕೆ ವಿದ್ಯೆ ನೀಡುವ ಶ್ರೇಷ್ಠ ವಿಶ್ವವಿದ್ಯಾಲಯಗಳು ಇದ್ದವು. ಕಾಲಕ್ರಮೇಣ ಅವೆಲ್ಲ ಮಾಯವಾದವು. ಇವತ್ತು ಜಗತ್ತಿಗೆ ಸಹಾಯ ಮಾಡುವ ಮಟ್ಟಿಗೆ ಭಾರತ ಬೆಳೆದಿದೆ. ಇದು ಮೋದಿ ಸರ್ಕಾರದ ತಾಕತ್ತು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular