HomeKarnatakaBREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಕೊಲೆ ಆರೋಪಿ ತೌಫಿಲ್ ನನ್ನು ಎನ್ಐಎ ಬಂಧಿಸಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈತನ ಪತ್ತೆಗೆ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಬೆಂಗಳೂರಿನ ದಾಸರಹಳ್ಳಿಯಲ್ಲಿ ತೌಫಿಲ್ ನನ್ನು ಬಂಧಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular