WATCH : ‘ಸೈನಾ ನೆಹ್ವಾಲ್’ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ; ವಿಡಿಯೋ ವೈರಲ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್ ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬ್ಯಾಡ್ಮಿಂಟನ್ ಆಟವನ್ನು ಆಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ರಾಕೆಟ್ ಕ್ರೀಡೆಯಲ್ಲಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿದರು, ಸೈನಾ ಅವರಿಂದ ಪ್ರಶಂಸೆ ಗಳಿಸಿದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಕೋರ್ ಗಳಿಸುತ್ತಿದ್ದಂತೆ ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟಿ ಅವರನ್ನು ಹುರಿದುಂಬಿಸಿದರು.

https://twitter.com/i/status/1811081933679456636

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read