ಜ. 1 ರಿಂದ ಗ್ಯಾಸ್ ಸಿಲಿಂಡರ್ ದರ 50 ರೂ. ಇಳಿಕೆ: ಉಜ್ವಲ ಗ್ರಾಹಕರಿಗೆ LPG ಬೆಲೆ ಇಳಿಕೆ ಮಾಡಿದ ರಾಜಸ್ಥಾನ ಸರ್ಕಾರ

ನವದೆಹಲಿ: ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಜನವರಿ 1 ರಿಂದ 450 ರೂ.ಗೆ ಸಿಲಿಂಡರ್ ಲಭ್ಯವಿರುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಬುಧವಾರ ಘೋಷಿಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ ಭರವಸೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

‘ಸಂಕಲ್ಪ ಪತ್ರ’ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 450 ರೂ ಸಬ್ಸಿಡಿ ಭರವಸೆ ನೀಡಿತ್ತು. ಈ ಮೊದಲು ಯೋಜನೆಯಡಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆ 500 ರೂ. ದರ ಇತ್ತು. ಅದನ್ನು 50 ರೂ. ಕಡಿತಗೊಳಿಸಲಾಗಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read