HomeKarnatakaBREAKING : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ : ಸ್ವಾಗತ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್

BREAKING : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ : ಸ್ವಾಗತ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಇದೀಗ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ.

ಪ್ರಧಾನಿ ಮೋದಿಗೆ ಡಿಸಿಎಂ ಡಿಕೆ ಶಿವಕುಮಾರ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ಮಾಜಿ ಸಿಎಂ ಡಿವಿ ಸದಾನಂದ ಗೌಡ ಮತ್ತಿತರರು ಸ್ವಾಗತ ಕೋರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಏರ್ ಪೋರ್ಟ್ ಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಬಿ.ಮಾರೇನಹಳ್ಳಿಗೆ ಭೇಟಿ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಬೆಂಗಳೂರಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular