ಸಂಸದರ ಜೊತೆ ಭೋಜನಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ |Watch Photos

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಂಸತ್ ಕ್ಯಾಂಟೀನ್ ನಲ್ಲಿ ಶುಕ್ರವಾರ ಸಂಸದರ ಜೊತೆ ಭೋಜನಕೂಟದಲ್ಲಿ ಭಾಗಿಯಾದರು.

ನಂತರ ವಿವಿಧ ರಾಜಕೀಯೇತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು, ಈ ಸಂದರ್ಭದಲ್ಲಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು.

ವಿವಿಧ ಪಕ್ಷಗಳ 8 ಸಂಸದರು ಭೋಜನಕೂಟದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಹೀನಾ ಗವಿತ್, ಎಸ್.ಫಂಗ್ನಾನ್ ಕೊನ್ಯಾಕ್, ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್, ಎಲ್.ಮುರುಗನ್, ಬಿಎಸ್ಪಿ ಸಂಸದ ರಿತೇಶ್ ಪಾಂಡೆ, ಟಿಡಿಪಿಯ ರಾಮ್ಮೋಹನ್ ನಾಯ್ಡು ಮತ್ತು ಬಿಜೆಡಿ ಸಂಸದ ಸಸ್ಮಿತ್ ಪಾತ್ರಾ ಮತ್ತಿತರರಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read