BREAKING : ಗುಜರಾತ್’ನಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ |WATCH

ಗುಜರಾತ್’ ನ ಕಚ್ ನಲ್ಲಿ ಬಿಎಸ್ಎಫ್ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ.

ಯೋಧರಿಗೆ ಸಿಹಿ ತಿನ್ನಿಸಿ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷ ಪ್ರಧಾನಿ ಮೋದಿ ಯೋಧರ ಜೊತೆಗೂಡಿ ದೀಪಾವಳಿ ಆಚರಿಸಿ ಬರುತ್ತಾರೆ. ಅಂತೆಯೇ ಇಂದು ಕೂಡ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಕಚ್ನಲ್ಲಿ ಬೀಡುಬಿಟ್ಟಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನರೊಂದಿಗೆ ದೀಪಾವಳಿ ಆಚರಿಸಿದರು. ಪಶ್ಚಿಮ ಗಡಿಯಲ್ಲಿರುವ ಬಿಎಸ್ಎಫ್ ಹೊರಠಾಣೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಹನ ನಡೆಸಿದರು ಮತ್ತು ದೀಪಾವಳಿ ಶುಭಾಶಯಗಳನ್ನು ಹಂಚಿಕೊಂಡರು.

https://twitter.com/ANI/status/1851901734572163344

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read