BIG NEWS : ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಟ್ವೀಟ್  ಮಾಡಿರುವ ಪ್ರಧಾನಿ ಮೋದಿ  ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read