ನವದೆಹಲಿ : ಇಂದು ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಟ್ವೀಟ್ ಮಾಡಿದ ಪ್ರಧಾನಿ ಮೋದಿ ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
‘ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ, ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ – ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ. ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1746735821758108020?ref_src=twsrc%5Etfw%7Ctwcamp%5Etweetembed%7Ctwterm%5E1746735821758108020%7Ctwgr%5Edf862f4ff8e3441309cd957afb995378f07d6f46%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fmakar-sankranti-2024-pm-narendra-modi-cm-siddaramaiah-wishes-to-people-gsp-761424.html
https://twitter.com/siddaramaiah/status/1746749095350616407?ref_src=twsrc%5Etfw%7Ctwcamp%5Etweetembed%7Ctwterm%5E1746749095350616407%7Ctwgr%5Edf862f4ff8e3441309cd957afb995378f07d6f46%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fmakar-sankranti-2024-pm-narendra-modi-cm-siddaramaiah-wishes-to-people-gsp-761424.html