HomeIndiaELECTION BREAKING : ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವು..!

ELECTION BREAKING : ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವು..!

ಉತ್ತರ ಪ್ರದೇಶ : ಉತ್ತರ ಪ್ರದೇಶದ ವಾರಣಾಸಿ  ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವಾಗಿದೆ.

ಹೌದು. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆಲುವು ದಾಖಲಿಸಿದ್ದಾರೆ. 3 ನೇ ಬಾರಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಈ ಮೂಲಕ ಮತ್ತೆ ತಮ್ಮ ಛಾಪು ಮೂಡಿಸಿದ್ದಾರೆ.

ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಯಂತೆಯೇ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಸೋಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ ಎಣಿಕೆ ಆರಂಭವಾದಾಗ ನರೇಂದ್ರ ಮೋದಿ ಅವರು ಕೊಂಚ ಮುನ್ನಡೆ ಪಡೆದಿದ್ದರು. ಆದರೆ ಬಳಿಕದ ಎಣಿಕೆಗಳಲ್ಲಿ ಅಜಯ್ ರಾಯ್ ಹೆಚ್ಚಿನ ಮತಗಳನ್ನು ಗಳಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular