ನವದೆಹಲಿ : ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವು ನಾಳೆ 31 ಆಗಸ್ಟ್ 2025 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.
ಪ್ರತಿ ತಿಂಗಳು, ನಾಗರಿಕರಿಗಾಗಿ ಪ್ರಧಾನಿ ನರೇಂದ್ರ ಮೋದಿ ಜೊತೆ ತಮ್ಮ ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್ ನಲ್ಲಿ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಪ್ರಧಾನಿ ಶ್ರೀ @narendramodi ಅವರ ಮನ್ ಕೀ ಬಾತ್ ಕಾರ್ಯಕ್ರಮವು 31 ಆಗಸ್ಟ್ 2025 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. #MannKiBaat pic.twitter.com/KjIUBzXBqV
— BJP Karnataka (@BJP4Karnataka) August 30, 2025