HomeIndiaಆಟೋ -ಟ್ರಕ್ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟ 10 ಮಂದಿ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಆಟೋ -ಟ್ರಕ್ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟ 10 ಮಂದಿ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ನವದೆಹಲಿ: ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಆಟೋ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ 6 ​​ಮಹಿಳೆಯರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ.

4 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ, ಅವರನ್ನು ಉತ್ತಮ ಚಿಕಿತ್ಸೆಗಾಗಿ ಆಸ್ಪತ್ರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರ್ದೋಯಿ ಪೊಲೀಸ್ ವರಿಷ್ಠಾಧಿಕಾರಿ ನೀರಜ್ ಕುಮಾರ್ ಜದೌನ್ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೃತರ ಕುಟುಂಬದವರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಮುಂದಿನ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular