HomeKarnatakaಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿ ಉಚಿತ ಸೇವೆ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿ ಉಚಿತ ಸೇವೆ

ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡಲಾಗುವುದು.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆ.ಶಿವಕುಮಾರ್ ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಮಂಜುನಾಥ್ ಮೊಬೈಲ್ ಸಂಖ್ಯೆ 9738485783ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular