BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿತ್ತು, ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read