BREAKING NEWS: ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿ ರನ್ ವೇಯಿಂದ ಜಾರಿದ ವಿಮಾನ, ತಪ್ಪಿದ ದುರಂತ

ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಮಾನ ರನ್ ವೇಯಿಂದ ಜಾರಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಆರು ಪ್ರಯಾಣಿಕರು, ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಖಾಸಗಿ ಜೆಟ್ ವಿಶಾಖಪಟ್ಟಣಂದಿಂದ ಮುಂಬೈಗೆ ಆಗಮಿಸುತ್ತಿತ್ತು. ರನ್ ವೇ 27ರಲ್ಲಿ ಇಳಿಯುವಾಗ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ರನ್ ವೇಯಿಂದ ಜಾರಿದೆ. ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ವಿಮಾನ ಸ್ಕಿಡ್ ಆಗಿ ರನ್ ವೇಯಿಂದ ಜಾರಿದ್ದು, ಕೂಡಲೇ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

https://twitter.com/ANI/status/1702295673536954706

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read