ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್

Wink it like Priya: Varrier, Oru Adaar Love mentioned over 89,785 times on social media globally: Meltwater

ಮಲಯಾಳಂ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಯುವ ನಟಿ ಪ್ರಿಯಾ ವಾರಿಯರ್ ಇಂದು ತಮ್ಮ 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018ರಲ್ಲಿ ತೆರೆಕಂಡ ಮಲಯಾಳಂನ ‘ತನಹ’ ಚಿತ್ರದ ಮೂಲಕ  ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಇವರು 2019 ರಲ್ಲಿ ‘ಒರು ಅಡಾರ್ ಲವ್’ ನಲ್ಲಿ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡರು. ಇದಾದ ಬಳಿಕ ಪ್ರಿಯಾ ವಾರಿಯರ್ಗೆ ಸಾಲು ಸಾಲು ಸಿನಿಮಾಗಳು ಕೈಬೀಸಿ ಕರೆದವು.

ಪ್ರಿಯಾ ವಾರಿಯರ್ ಇತ್ತೀಚೆಗೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದು,  ‘ವಿಷ್ಣುಪ್ರಿಯ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ ಮೊಟ್ಟ ಮೊದಲ ಕನ್ನಡ ಸಿನಿಮಾವಾಗಿದ್ದು, ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಿಯಾ ವಾರಿಯರ್ಗೆ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read