HomeLatest NewsBREAKING: ಸಚಿವ ಪ್ರಿಯಾಂಕ್ ಖರ್ಗೆ ಗೆ ಭದ್ರತೆ ಹೆಚ್ಚಿಸಿದ ಸರ್ಕಾರ: ಎಸ್ಕಾರ್ಟ್ ನೀಡಿದ ಗೃಹ ಇಲಾಖೆ

BREAKING: ಸಚಿವ ಪ್ರಿಯಾಂಕ್ ಖರ್ಗೆ ಗೆ ಭದ್ರತೆ ಹೆಚ್ಚಿಸಿದ ಸರ್ಕಾರ: ಎಸ್ಕಾರ್ಟ್ ನೀಡಿದ ಗೃಹ ಇಲಾಖೆ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ.

ಬೆದರಿಕೆ ಕರೆ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸ ಹಾಗೂ ಸಚಿವರಿಗೆ ಭದ್ರತಾ ಸಿಬ್ಬಂದಿಗಳನ್ನು ಹೆಚ್ಚಿಸಲಾಗಿತ್ತು. ಇದೀಗ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಸಚಿವರಿಗೆ ಬೆಂಗಾವಲು ವಾಹನ ನೀಡಿ, ಭದ್ರತೆಯನ್ನು ಇನ್ನಷ್ಟು ಹೆಚ್ಚಲ ಮಾಡಲಾಗಿದೆ.

ಇಂದಿನಿಂದ ಸಚಿವರಿಗೆ ಎಸ್ಕಾರ್ಟ್ ಸಿಬಂದಿಯನ್ನು ಗೃಹ ಇಲಾಖೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular