HomeKarnatakaRSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ

RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಆರ್.ಎಸ್.ಎಸ್ ತತ್ವದಿಂದ ಯಾರು ಉದ್ದಾರ ಆಗಿದ್ದಾರೆಂದು ತೋರಿಸಿ ಎಂದು ಹೇಳಿದ್ದಾರೆ.

ಆರ್.ಎಸ್.ಎಸ್ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ, ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್.ಎಸ್.ಎಸ್ ಬಗ್ಗೆ ಮಾತನಾಡಲು ಭಯಪಡಲ್ಲ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್.ಎಸ್.ಎಸ್ ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಹೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular