ರೈತರ ಪರ ಎನ್ನುವ ‘CM ಸಿದ್ದರಾಮಯ್ಯ’ ಯಾವುದೇ ರೈತ ವಿರೋಧಿ ಕಾನೂನುಗಳನ್ನು ಇನ್ನೂ ರದ್ದುಗೊಳಿಸಿಲ್ಲ : ನಟ ಚೇತನ್ ಅಹಿಂಸಾ

ಬೆಂಗಳೂರು : ರೈತರ ಪರ ಎನ್ನುವ ಸಿಎಂ ಸಿದ್ದರಾಮಯ್ಯ ಯಾವುದೇ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ  ಅವರು  ‘ ರೈತರ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ಎಸ್. ಯಡಿಯೂರಪ್ಪ ಅವರು ಜಾರಿಗೆ ತಂದ ಯಾವುದೇ ರೈತ ವಿರೋಧಿ ಕಾನೂನುಗಳನ್ನು ಇನ್ನೂ ರದ್ದುಗೊಳಿಸಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಶ್ರೀಮಂತರು-ರೈತರಲ್ಲದವರು ಇನ್ನೂ ಕೃಷಿ ಭೂಮಿಯನ್ನು ಖರೀದಿಸಬಹುದು/ಬಳಸಿಕೊಳ್ಳಬಹುದು ಮತ್ತು ನಮ್ಮ ರೈತರ ವಿರುದ್ಧ ಕಾರ್ಪೊರೇಟ್ ಶಕ್ತಿಗಳು ಎಪಿಎಂಸಿಯನ್ನು ಇನ್ನೂ ದುರ್ಬಲಗೊಳಿಸುತ್ತಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಹೊಂದಿದ್ದರೆ ಕೇವಲ ಕೋಚ್ಕೊಳದ ಬದಲು ಈ ಕಾನೂನುಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read