ಪ್ರೊ ಕಬಡ್ಡಿ; ಇಂದು ಮೊದಲ ಪದ್ಯದಲ್ಲೇ ಬೆಂಗಳೂರು ಬುಲ್ಸ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ ಕಾದಾಟ

ಪ್ರೊ ಕಬಡ್ಡಿ ಲೀಗ್ ಪಂದ್ಯಗಳನ್ನು ಪ್ರೇಕ್ಷಕರು ಮಿಸ್ ಮಾಡದೆ ವೀಕ್ಷಿಸುತ್ತಿದ್ದು, ವಿದೇಶಿ ಅಭಿಮಾನಿಗಳು ಸಹ ಭರ್ಜರಿ ಮನರಂಜನೆ ಪಡೆದುಕೊಳ್ಳುತ್ತಿದ್ದಾರೆ. ನೋಯಿಡಾ ಕ್ರೀಡಾಂಗಣದಲ್ಲಿ ಇಂದು ಬ್ಲಾಕ್ಬಸ್ಟರ್ ಪಂದ್ಯಗಳಿದ್ದು ಮೊದಲ ಪಂದ್ಯದಲ್ಲೇ ಬೆಂಗಳೂರು ಬುಲ್ಸ್ ಹಾಗೂ ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿಯಾಗುತ್ತಿವೆ.

ಬೆಂಗಳೂರು ಬುಲ್ಸ್ ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ ಎರಡು  ಪಂದ್ಯಗಳಲ್ಲಿ ಜಯ ಕಂಡಿದ್ದು, ಸತತ ಸೋಲಿನಿಂದ ಕಂಗೆಟ್ಟಿದೆ. ಇನ್ನು ಅಭಿಷೇಕ್ ಬಚ್ಚನ್ ಮಾಲೀಕತ್ವದ ಜೈಪುರ್ ಪಿಂಕ್ ಪ್ಯಾಂಥರ್ಸ್ ಕೂಡ ಈ ಬಾರಿ ಕಳಪೆ ಪ್ರದರ್ಶನ ತೋರುತ್ತಿದೆ.  ಅಂಕಪಟ್ಟಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಏಳನೇ ಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ಒಂಬತ್ತನೇ ಸ್ಥಾನ ಕಾಯ್ದುಕೊಂಡಿದೆ. ಉಭಯ ತಂಡಗಳು ಜಯದ ಹುಡುಕಾಟದಲ್ಲಿವೆ. ಇದಾದ ಬಳಿಕ  ಮತ್ತೊಂದು ಪಂದ್ಯದಲ್ಲಿ ಸಿಂಹದ ಮರಿ ಸೈನ್ಯ ಪುಣೆರಿ ಪಲ್ಟಾನ್ ಹಾಗೂ ದಬಾಂಗ್ ಡೆಲ್ಲಿ ಸೆಣಸಾಡಲಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read