HomeLive Newsಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು

ಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು

ಪುಣೆಯಲ್ಲಿ ನಡೆದ ಪ್ರೊ ಕಬ್ಬಡಿ ಪಂದ್ಯಗಳು ಸಾಕಷ್ಟು ಮನರಂಜನೆ ನೀಡಿದ್ದು, ಇಂದಿನಿಂದ ಡಿಸೆಂಬರ್ 27ರವರೆಗೆ ಚೆನ್ನೈನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲೇ ತಮಿಳ್ ತಲೈವಾಸ್ ತನ್ನ ತವರಿನಲ್ಲಿ ಪಾಟ್ನಾ ಪೈರೇಟ್ಸ್ ಜೊತೆ ಸೆಣಸಾಡಲಿದೆ. ಕಬ್ಬಡಿ ಅಂಕ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿರುವ ತಮಿಳು ತಲೈವಾಸ್ ತನ್ನ ಓಂ ಗ್ರೌಂಡ್ ನಲ್ಲಿ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ.

ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ಹಾಗೂ ಪಟ್ನಾ ಪೈರೇಟ್ಸ್ ಮುಖಾಮುಖಿಯಾದರೆ ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಹಾಗೂ ತೆಲುಗು ಟೈಟನ್ಸ್ ಕಾದಾಟ ನಡೆಸಲಿವೆ. ಸಿದ್ದಾರ್ಥ್ ಬಾಹುಬಲಿ ದೇಸಾಯ್ ಹಾಗೂ ಪವನ್ ಶೆರಾವತ್ ಅವರ ರೈಡಿಂಗ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular