HomeLive Newsಇಂದಿನಿಂದ ಪುಣೆಯಲ್ಲಿ ಪ್ರೊ ಕಬಡ್ಡಿ ಪಂದ್ಯಗಳು

ಇಂದಿನಿಂದ ಪುಣೆಯಲ್ಲಿ ಪ್ರೊ ಕಬಡ್ಡಿ ಪಂದ್ಯಗಳು

ಬೆಂಗಳೂರಿನಲ್ಲಿದ್ದ ಪ್ರೊ ಕಬಡ್ಡಿ ಪಂದ್ಯಗಳು ಮೊನ್ನೆಗೆ ಮುಕ್ತಾಯವಾಗಿದ್ದು, ಬೆಂಗಳೂರು ಬುಲ್ಸ್ ಡಿಪೆಂಡಿಂಗ್ ಚಾಂಪಿಯನ್ ಜೈಪುರ್ ಪಿಂಕ್ ಪ್ಯಾಂಥರ್ಸ್ ಜೊತೆ ಭರ್ಜರಿ ಜಯಸಾಧಿಸುವ ಮೂಲಕ ಮೂರನೇ ಸ್ಥಾನಕ್ಕೇರಿದೆ. ಇಂದಿನಿಂದ ಡಿಸೆಂಬರ್ ಇಪ್ಪತ್ತರವರೆಗೆ ಪುಣೆಯ ಬೆಳವಾಡಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಕಬ್ಬಡಿ ಪಂದ್ಯಗಳು ನಡೆಯಲಿವೆ.

ಮೊದಲ ಪಂದ್ಯದಲ್ಲಿ ಯು ಮುಂಬ ಹಾಗೂ ಪಟ್ನಾ ಪೈರೇಟ್ಸ್ ಮುಖಮುಖಿಯಾಗಲಿದ್ದು, ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಜೊತೆ ಪುಣೆರಿ ಪಲ್ಟಾನ್‌ ಮನೆಯ ಅಂಗಳದಲ್ಲಿ  ತನ್ನ ಮೊದಲ ಪಂದ್ಯದಲ್ಲಿ ಅಬ್ಬರಿಸಲು ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಕಬಡ್ಡಿ  ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ಪ್ರೇಕ್ಷಕರಿಗೆ ಇಂದು ಎರಡು ಬ್ಲಾಕ್ ಬಸ್ಟರ್ ಪಂದ್ಯವನ್ನು ನೋಡುವ ಅವಕಾಶ ಸಿಕ್ಕಿದೆ.

For Latest News Updates, Join Our Whatsapp Community🚩
RELATED ARTICLES

Most Popular