HomeKarnatakaBIG NEWS: ರಾಜ್ಯಸಭಾ ಸದಸ್ಯ ಸೈಯ್ಯದ್ ನಾಸೀರ್ ಹುಸೇನ್ ವಿರುದ್ಧ ಬಿಜೆಪಿಯಿಂದ ದೂರು ದಾಖಲು

BIG NEWS: ರಾಜ್ಯಸಭಾ ಸದಸ್ಯ ಸೈಯ್ಯದ್ ನಾಸೀರ್ ಹುಸೇನ್ ವಿರುದ್ಧ ಬಿಜೆಪಿಯಿಂದ ದೂರು ದಾಖಲು

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ಡಾ.ಸೈಯದ್ ನಾಸೀರ್ ಹುಸೇನ್ ರನ್ನು ಬಂಧಿಸುವಂತೆ ಒತ್ತಾಯಿಸಿ ವಿಧಾನಸೌಧ ಠಾಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹಾಗೂ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ದೂರು ದಾಖಲಿಸಿದ್ದಾರೆ.

ಇನ್ನೊಂದೆಡೆ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಪ್ರಮಾಣವಚನ ಸ್ವೀಕರಿಸಾರದು . ಈ ನಿಟ್ಟಿನಲ್ಲಿ ಪ್ರಮಾಣವಚನ ಬೋಧಿಸದಂತೆ ಕೋರಿ ಉಪರಾಷ್ಟ್ರಪತಿಯವರಿಗೆ ಪತ್ರ ಬರೆಯಲು ಬಿಜೆಪಿ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular