BIG NEWS : ದಾರಿ ತಪ್ಪಿದ ಮಗ H.D ಕುಮಾರಸ್ವಾಮಿ : ನಟ ಪ್ರಕಾಶ್ ರೈ ವಾಗ್ಧಾಳಿ

ಬೆಂಗಳೂರು : ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿರುವ ನಟ ಪ್ರಕಾಶ್ ರೈ ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೀಳು ಮಟ್ಟಕ್ಕೆ ಮಾತನಾಡಲು ಕುಮಾರಸ್ವಾಮಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ”? ಎಂದು ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬಗ್ಗೆ ಕುಮಾರಸ್ವಾಮಿ ಕೆಟ್ಟದಾಗಿ ಮಾತನಾಡಿದ್ದರು. ಆ ಕಾರಣಕ್ಕೆ, ಮಂಡ್ಯದ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಕುಮಾರಸ್ವಾಮಿ ಅದೇ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‘ಸರಿಯಾದ ಮಗ ಯಾರ ಎಂಬುವುದನ್ನು ಮಂಡ್ಯದ ಜನರು ತೀರ್ಮಾನಿಸಬೇಕು” ಎಂದು ಹೇಳಿದರು.

ಒಂದೆಡೆ.. ಗ್ಯಾರಂಟಿಗಳಿಂದಾಗಿ ಸ್ವಲ್ಪವಾದರೂ ದಾರಿಗೆ ಬಂದ ಬಡ ಕುಟುಂಬಗಳು… ಮತ್ತೊಂದೆಡೆ… ಪೂರ್ತಿಯಾಗಿ ದಿಕ್ಕೆಟ್ಟ, ದಾರಿಗೆಟ್ಟ ಕುಮಾರಸ್ವಾಮಿಗಳು.. -ಶಿವಸುಂದರ್ ಹೇಳಿ, “ದಾರಿ ತಪ್ಪಿದ ಮಗ” ಯಾರು ?? ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ. ಹಾಗೂ ಪ್ರಧಾನಿ ಮೋದಿ ವಿರುದ್ಧ ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದ್ದಾರೆ.

 

https://twitter.com/prakashraaj/status/1779486927122796808?ref_src=twsrc%5Etfw%7Ctwcamp%5Etweetembed%7Ctwterm%5E1779486927122796808%7Ctwgr%5E86f80415cc843b1ad312b6e2edd34c98fecde4e7%7Ctwcon%5Es1_&ref_url=https%3A%2F%2Fnaanugauri.com%2Factor-prakash-raj-slams-hdk-over-guarantee-remark%2F

 

https://twitter.com/prakashraaj/status/1779380791707046349

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read