ಮಂಗಳೂರು : ಖ್ಯಾತ ಲೇಖಕ, ಚಿಂತಕ, ಲೇಖಕ ಫ್ರೊ.ಪಟ್ಟಾಭಿರಾಮ ಸೋಮಯಾಜಿ (65) ನಿಧನರಾಗಿದ್ದಾರೆ.
ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಮಾಜಿ ಅವರು ಹಲವು ಲೇಖನಗಳನ್ನು ಪ್ರಕಟಿಸಿದ್ದಾರೆ. ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.
You Might Also Like
TAGGED:prof patabhiram no more