HomeKarnatakaಆಸ್ತಿ ಮಾಲೀಕರೇ ಗಮನಿಸಿ : ಇ ಖಾತಾ ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ...

ಆಸ್ತಿ ಮಾಲೀಕರೇ ಗಮನಿಸಿ : ಇ ಖಾತಾ ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಬೆಂಗಳೂರು : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ. ಸಂಬಂಧಪಟ್ಟ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ಪಡೆದುಕೊಳ್ಳಬಹುದು.

ಇ-ಖಾತಾ ಪಡೆಯಲು ಸರಳ ವಿಧಾನಗಳು

1 ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ
2 ಆಸ್ತಿ ಮಾಲೀಕರ ಫೋಟೊ
3 ಮಾಲೀಕತ್ವ ದೃಢೀಕರಿಸುವ ನೋಂದಾಯಿತ ದಾಖಲೆಗಳು
4. ಸ್ವತ್ತಿನ ಋಣಭಾರ ಪ್ರಮಾಣ ಪತ್ರ
5 ಸ್ವತ್ತಿನ ಛಾಯಾಚಿತ್ರ
6 ಆಸ್ತಿ ತೆರಿಗೆ ಪಾವತಿಸಿದ ರಶೀದಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೇಲಿನ ದಾಖಲೆಗಳೊಂದಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಖಾತಾ ಪಡೆಯಿರಿ.

ಸಹಾಯವಾಣಿ 
080-23003100

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular