HomeKarnatakaಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಜಾರಿ ವೈಫಲ್ಯ ಖಂಡಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ. ವಿಧಾನಸಭೆ ಅಧ್ಯಕ್ಷರು ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ, ಗ್ಯಾರಂಟಿ ಯೋಜನೆ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular