HomeLatest NewsBREAKING : ಧಾರವಾಡದಲ್ಲಿ 'ಸರ್ಕಾರಿ ಹುದ್ದೆ'ಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ : 50 ಕ್ಕೂ ಹೆಚ್ಚು...

BREAKING : ಧಾರವಾಡದಲ್ಲಿ ‘ಸರ್ಕಾರಿ ಹುದ್ದೆ’ಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ : 50 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ.!

ಧಾರವಾಡ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೌದು, ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಲವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಲೀಸರ ನಡೆಗೆ ಉದ್ಯೋಗಾಂಕ್ಷಿಗಳು ಹೊರ ಹಾಕಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಲು ಹಕ್ಕು ಇಲ್ಲವೇ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular