HomeIndiaಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗಂಗಾ ನದಿಗೆ ಪದಕ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗಂಗಾ ನದಿಗೆ ಪದಕ ಎಸೆಯಲು ಮುಂದಾದ ಕುಸ್ತಿಪಟುಗಳಿಂದ ಹರಿದ್ವಾರದಲ್ಲಿ ಭಾರಿ ಪ್ರತಿಭಟನೆ

ಹರಿದ್ವಾರ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ WFI ಅಧ್ಯಕ್ಷ ಬ್ರಿಜ್ ಭೂಷಣ್ ಅವರ ವಿರುದ್ಧ ರಾಷ್ಟ್ರೀಯ ಅಂತರಾಷ್ಟ್ರೀಯ ಕುಸ್ತಿಪಟುಗಳು ಉತ್ತರಕಾಂಡ್ ನ ಹರಿದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

WFI ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಕುಸ್ತಿಪಟುಗಳು ಪ್ರತಿಭಟನೆಯ ಸಂಕೇತವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾ ನದಿಯಲ್ಲಿ ಮುಳುಗಿಸಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಯಲ್ಲಿ ಕುಳಿತು ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಧರಣಿ ನಿರತ ಕುಸ್ತಿಪಟುಗಳಿಗೆ ಉತ್ತರಾಖಂಡ ಜನ ಬೆಂಬಲ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular