ಬೆಂಗಳೂರು : ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿನ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು ಇದ್ದಲ್ಲಿ ಇ- ಮೇಲ್ ಮೂಲಕ ಆಗಸ್ಟೆ 2ರಂದು ಬೆಳಿಗ್ಗೆ11ಗಂಟೆ ಒಳಗೆ ಕಳುಹಿಸಬೇಕು (ಇ- ಮೇಲ್ ವಿಳಾಸ: keauthority-ka@nic.in) ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.
UGCET/UGNEET-25: First round seat allotment provisional results have been announced on the KEA website.#UGCET/UGNEET-25: ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 1, 2025
ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿನ ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.…