HomeKarnatakaPSI ಹುದ್ದೆಗೆ ಅಕ್ಟೋಬರ್ 3ರಂದು ಪರೀಕ್ಷೆ ನಿಗದಿ

PSI ಹುದ್ದೆಗೆ ಅಕ್ಟೋಬರ್ 3ರಂದು ಪರೀಕ್ಷೆ ನಿಗದಿ

ಬೆಂಗಳೂರು: 402 ಪಿಎಸ್ಐ ಹುದ್ದೆ ನೇಮಕಾತಿಗೆ ಮುಂದೂಡಿಕೆಯಾಗಿದ್ದ ಪರೀಕ್ಷೆ ದಿನಾಂಕ ನಿಗದಿ ಮಾಡಿ ಕೆಇಎ ಆದೇಶ ಹೊರಡಿಸಿದೆ.

ಅಕ್ಟೊಬರ್ 3ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಸಲು ಕರ್ನಟಕಾ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ. ಅ.3ರಂದು ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ.

ಮಾಧ್ಯಹ್ನ 12:30ರಿಂದ 2:00ಗಂಟೆಯವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ಪರೀಕ್ಷೆ ಸೆ.29 ಹಾಗೂ ಅ.26ರಂದು ಹಾಗೂ ಗ್ರಾಮ ಆಡಳಿತಾಧಿಕರಿ ಹುದ್ದೆಗೆ ಅ.7ರಂದು ಪರೀಕ್ಷೆ ನಡೆಯಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular