ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 402 PSI ನೇಮಕಾತಿ ಪರೀಕ್ಷೆ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು: ದಿನಾಂಕ: 03.10.2024 ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ: 09.11.2024ರ ಸಂಜೆ 5.30 ವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ.

ಸೂಚನೆ:

ದಿನಾಂಕ 06.11.2024 ರಂದು ಪ್ರಕಟಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಲಿಂಕ್ ಮೂಲಕ ಸಲ್ಲಿಸುವುದು. ಈಗಾಗಲೇ ಕೀ ಉತ್ತರಗಳನ್ನು ಅಂತಿಮಗೊಳಿಸಿದ್ದು, ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.

Phone: 080-23 564 583

Helpline: 080-23 460 460.

e-mail: keauthority-ka@nic.in

Website: http://kea.kar.nic.in

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read